ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ರೈತರ ವಿರೋಧ ನೀತಿ ಖಂಡಿಸಿ
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಜ್ಜು: 20 ಸಾವಿರಕ್ಕೂ ಹೆಚ್ಚು ರೈತರೊಂದಿಗೆ ಶಕ್ತಿ ಪ್ರದರ್ಶನ ಬೆಳಗಾವಿ: 8,12, 2025 ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದ ಮೊದಲ ದಿನವೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷವಾದ ಬಿಜೆಪಿ ಸಜ್ಜಾಗಿದೆ. ರಾಜ್ಯ ಸರ್ಕಾರದ 'ರೈತ ವಿರೋಧಿ ನೀತಿ'ಗಳನ್ನು ಖಂಡಿಸಿ, ಸದನದ ಒಳ ಮತ್ತು...











