ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ! ಕಠಿಣ ಕ್ರಮಕ್ಕೆ ತಾಲೂಕು ಬಿಜೆಪಿ ಒತ್ತಾಯ!!
ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ! ಕಠಿಣ ಕ್ರಮಕ್ಕೆ ತಾಲೂಕು ಬಿಜೆಪಿ ಒತ್ತಾಯ!! ಶಿಗ್ಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಇಂದು ಪಟ್ಟಣದಲ್ಲಿ ಬಿಜೆಪಿ ವತಿಯಿಂದ ವತಿಯಿಂದ ಚನ್ನಮ್ಮ ವೃತ್ತದಲ್ಲಿ ‘ಜನಾಗ್ರಹ’ ಪ್ರತಿಭಟನೆ ನಡೆಯಿತು. ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು ಹೊಂದಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು...









