ವಿದೇಶ

ಭಾರತದ ಮೇಲೆ ಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷ

17Views

ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿರುವ ಬ್ರೆಜಿಲ್ ಅಧ್ಯಕ್ಷ ಲುಲಾ ಭಾರತ-ಬ್ರೆಜಿಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಈ ವೇಳೆ ಅವರಿಬ್ಬರೂ ‘ಪರಸ್ಪರ ಹಿತಾಸಕ್ತಿಯ ವಿಷಯಗಳ’ ಕುರಿತು ಚರ್ಚೆ ನಡೆಸಿದ್ದಾರೆ. ಅಮೆರಿಕದಿಂದ ಭಾರತದ ಮೇಲಿನ ವ್ಯಾಪಾರ ಸುಂಕ ಹೆಚ್ಚಳದ ಬೆನ್ನಲ್ಲೇ ಬ್ರೆಜಿಲ್​ನಿಂದ ಮೋದಿಗೆ ಕರೆ ಬಂದಿದೆ.

 

 

ramzan.makandar@gmail.com

Leave a Reply