ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠೆಯಲ್ಲಿ ಬಸ್ ಮತ್ತು ಲೋನಾ ಬೈಕ್ ನಡುವೆ ಅಪಘಾತ ಅಂಭವಿಸಿದ್ದು ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ರಾಮದುರ್ಗ ಪಟ್ಟಣದ ಮುಖ್ಯರಸ್ತೆಯಲ್ಲಿ ಮಹಿಳೆ ಬೈಕ್ ತೆರಳುತ್ತಿದ್ದ ಗೀತಾ ಪಾಟೀಲ ಎಂಬ ಗರ್ಭಿಣಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತ ಸಂಭವಿಸಿಸಕ್ಕಡ ಕೆಲ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಮಹಿಳೆಯ ಮೃತ ದೇಹ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ರಾಮದುರ್ಗ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.W




