ಸಾಂಕ್ರಾಮಿಕ ರೋಗ ಹರಡುವ ಭೀತಿ ವ್ಯಕ್ತಪಡಿಸಿದ ಅರಣ್ಯ ಇಲಾಖೆ.
ಮೃಗಾಲಯದ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ.
ಬೆಳಗಾವಿ ತಾಲೂಕಿನ ಭೂರತರಾಮನಹಟ್ಟಿ ಗ್ರಾಮದಲ್ಲಿರೋ ಮೃಗಾಲಯ.
ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 38 ಕೃಷ್ಣಮೃಗಳ ಪೈಕಿ 31 ಸಾವು.
ರೋಗದಿಂದ 31 ಕೃಷ್ಣ ಮೃಗಗಳ ಸಾವಿನ ಶಂಕೆ ಹಿನ್ನೆಲೆ.
ಮೃಗಾಲಯದ ಸುತ್ತಲಿನ ಗ್ರಾಮದಲ್ಲೂ ರೋಗ ಹರಡುವ ಸಾಧ್ಯತೆ.
ಪಶುಪಾಲನೆ ಇಲಾಖೆ ಉಪ ನಿರ್ದೇಶಕರಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಪತ್ರ.
ಸಸ್ಯ ಆಹಾರದ ಪ್ರಾಣಿಗಳಿಗೂ ರೋಗ ಹರಡುವ ಸಾಧ್ಯತೆ.
ಸಸ್ಯ ಆಹಾರ ಪ್ರಾಣಿಗಳನ್ನ ಸಾಕಿರುವವರು ಎಚ್ಚರಿಕೆ ವಹಿಸಲು ಸೂಚನೆ.
ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲು ಪಶು ಇಲಾಖೆ ಅಧಿಕಾರಿಗಳಿಗೆ ಮನವಿ.
You Might Also Like
ಬೆಳಗಾವಿ ನಗರದ 11 ಮನೆಗಳತನ ಮಾಡಿರುವ ಐದು ಆರೋಪಿಗಳ ಬಂಧನ
ಬೆಳಗಾವಿ ನಗರದ 11 ಮನೆಗಳ್ಳತನ ಪ್ರಕರಣದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಅವರಿಂದ 67 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್...
ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ, ಏ.15(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವಂತೆ...
ಮಹಾವೀರ ಜಯಂತಿ ಆಚರಣೆಗೆ ತಹಶೀಲ್ದಾರ್ ಅಸಹಕಾರ: ಜೈನ ಸಮುದಾಯದ ಆಕ್ರೋಶ
ಆಡಳಿತ ನಿರ್ಲಕ್ಷ್ಯದ ವಿರುದ್ಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ದೂರು; ಬಹಿರಂಗ ಕ್ಷಮೆಯಾಚನೆಗೆ ಆಗ್ರಹ ಬೆಳಗಾವಿ:10.4.2026 ಅಹಿಂಸೆ ಮತ್ತು ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಜಯಂತಿಯ ಆಚರಣೆಯ ವಿಷಯದಲ್ಲಿ...
ರೈತನ ಮಗಳ ಪಿಯುಸಿ ಸಾಧನೆ
ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ...
‘ಜಂಬಗಿ ಸೂಪರ್ ಸ್ಪೆಷಾಲಿಟಿ ನೇತ್ರ ಸಂಸ್ಥೆ’ ಶೀಘ್ರ ಲೋಕಾರ್ಪಣೆ*
ಫೆಬ್ರವರಿ 22 ರಂದು ಉದ್ಘಾಟನೆ: ಉತ್ತರ ಕರ್ನಾಟಕಕ್ಕೆ ಲಭ್ಯವಾಗಲಿದೆ ಅತ್ಯಾಧುನಿಕ 4D ರೋಬೋಟಿಕ್ ಶಸ್ತ್ರಚಿಕಿತ್ಸೆ ಬೆಳಗಾವಿ:19.2.2026 ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಜನರಿಗೆ ವಿಶ್ವದರ್ಜೆಯ ನೇತ್ರ...





