- ಸುವರ್ಣ ವಿಧಾನಸೌದದಲ್ಲಿ ಮಂಗಳವಾರ ನಡೆದ ಘಟಿಕೋತ್ಸವವೊಂದು ನಿಯಮಾವಳಿಗಳನ್ನು ಉಲ್ಲಂಘಿಸಿ ನಗೆಪಾಟಲಿಗೀಡಾದ ಪ್ರಸಂಗ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ, ರಾಷ್ಟ್ರಗೀತೆ ಮತ್ತು ನಾಡಗೀತೆ ನಂತರ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರಿಂದ ಘಟಿಕೋತ್ಸವವನ್ನು ಪ್ರಾರಂಭಿಸಲು ಔಪಚಾರಿಕವಾಗಿ ಅನುಮತಿ ಪಡೆಯಬೇಕಿತ್ತು. ಆದರೆ, ಕುಲಪತಿಗಳು ಈ ನಿಯಮವನ್ನು ಪಾಲಿಸದೆ, ಮೊದಲು ಅತಿಥಿಗಳನ್ನು ಪರಿಚಯಿಸಿ, ನಂತರ ರಾಜ್ಯಪಾಲರಿಗೆ ಘಟಿಕೋತ್ಸವ ಚಾಲನೆಗೆ ಅನುಮತಿ ಕೋರಿದರು.
ಕುಲಸಚಿವರು ಈ ಮೂಲಭೂತ ನಿಯಮಾವಳಿಗಳ ಬಗ್ಗೆ ತಿಳಿದಿಲ್ಲವೇ ಎಂಬ ಚರ್ಚೆಗೆ ಈ ಘಟನೆ ಸಾರ್ವಜನಿಕ ವಲಯದಲ್ಲಿ ಎಡೆಮಾಡಿಕೊಟ್ಟಿತು.
You Might Also Like
ಬೆಳಗಾವಿ ನಗರದ 11 ಮನೆಗಳತನ ಮಾಡಿರುವ ಐದು ಆರೋಪಿಗಳ ಬಂಧನ
ಬೆಳಗಾವಿ ನಗರದ 11 ಮನೆಗಳ್ಳತನ ಪ್ರಕರಣದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಅವರಿಂದ 67 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್...
ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ, ಏ.15(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವಂತೆ...
ಮಹಾವೀರ ಜಯಂತಿ ಆಚರಣೆಗೆ ತಹಶೀಲ್ದಾರ್ ಅಸಹಕಾರ: ಜೈನ ಸಮುದಾಯದ ಆಕ್ರೋಶ
ಆಡಳಿತ ನಿರ್ಲಕ್ಷ್ಯದ ವಿರುದ್ಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ದೂರು; ಬಹಿರಂಗ ಕ್ಷಮೆಯಾಚನೆಗೆ ಆಗ್ರಹ ಬೆಳಗಾವಿ:10.4.2026 ಅಹಿಂಸೆ ಮತ್ತು ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಜಯಂತಿಯ ಆಚರಣೆಯ ವಿಷಯದಲ್ಲಿ...
ರೈತನ ಮಗಳ ಪಿಯುಸಿ ಸಾಧನೆ
ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ...
‘ಜಂಬಗಿ ಸೂಪರ್ ಸ್ಪೆಷಾಲಿಟಿ ನೇತ್ರ ಸಂಸ್ಥೆ’ ಶೀಘ್ರ ಲೋಕಾರ್ಪಣೆ*
ಫೆಬ್ರವರಿ 22 ರಂದು ಉದ್ಘಾಟನೆ: ಉತ್ತರ ಕರ್ನಾಟಕಕ್ಕೆ ಲಭ್ಯವಾಗಲಿದೆ ಅತ್ಯಾಧುನಿಕ 4D ರೋಬೋಟಿಕ್ ಶಸ್ತ್ರಚಿಕಿತ್ಸೆ ಬೆಳಗಾವಿ:19.2.2026 ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಜನರಿಗೆ ವಿಶ್ವದರ್ಜೆಯ ನೇತ್ರ...





